ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 03, 2017
ವಿಶೇಷ ಸಭೆ ಇಂದು
ಮಂಜೇಶ್ವರ: ಸ್ವಾಮಿ ವಿವೇಕಾನಂದರು ಕೇರಳಕ್ಕೆ ಆಗಮಿಸಿದ 125ನೇ ವಷರ್ಾಚರಣೆ ಕಾರ್ಯಕ್ರಮ ಡಿ. 7 ರಂದು ಮಂಜೇಶ್ವರ ಹೊಸಂಗಡಿಯಲ್ಲಿ ನಡೆಯಲಿದೆ. ಈ ಬಗ್ಗೆ ಕಾರ್ಯಯೋಜನೆ ರೂಪಿಸಲು ಭಾನುವಾರ ಬೆಳಿಗ್ಗೆ 9.30 ಕ್ಕೆ ಹೊಸಂಗಡಿ ಹಿಲ್ಸೈಡ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜೀವನ್ ಬಾಬು ಕೆ ಸಭೆ ಕರೆದಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.




