HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಬಹುಕೋಟಿ ಮೇವು ಹಗರಣ: ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ, ಜೈಲು ಪಾಲು
   ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ತಪ್ಪಿತಸ್ಥರು ಎಂದು ರಾಂಚಿ ಸಿಬಿಐ ವಿಶೇಷ ಕೋಟರ್್ ಶನಿವಾರ ತೀಪರ್ು ನೀಡಿದೆ.
   ಮೇವು ಹಗರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಸೇರಿ ಇತರೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಇಂದು ತೀಪರ್ು ನೀಡಿದ್ದಾರೆ. ಅಲ್ಲದೆ ತಪ್ಪಿತಸ್ಥರ ಶಿಕ್ಷೆಯ ಪ್ರಮಾಣವನ್ನು ಜನವರಿ 3ಕ್ಕೆ ಕಾಯ್ದಿರಿಸಿದ್ದಾರೆ.
  ತೀಪರ್ು ಪ್ರಕಟವಾಗುತ್ತಿದ್ದಂತೆ ಕೋಟರ್್ ಹಾಲ್ ನಲ್ಲಿ ಹಾಜರಿದ್ದ ಲಾಲು ಪ್ರಸಾದ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಜೈಲಿಗೆ ಕರೆದೊಯ್ಯುತ್ತಿದ್ದಾರೆ.
ದೇವಗಡ ಖಜಾನೆಯಿಂದ 90 ಲಕ್ಷ ರುಪಾಯಿ ಹಣವನ್ನು ಅಕ್ರಮವಾಗಿ ಪಡೆದುಕೊಂಡಿರುವ ಈ ಪ್ರಕರಣದಲ್ಲಿ ಲಾಲು ಹಾಗೂ ಮಿಶ್ರಾ ಸೇರಿ 22 ಮಂದಿ ಆರೋಪಿಗಳಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries