ಪ್ರಚಾರ ಫಲಕ ಬಿಡುಗಡೆ
ಕುಂಬಳೆ: ಸ್ಟೇಜ್ ಆಟರ್ಿಸ್ಟ್ ಆಂಡ್ ವರ್ಕಸರ್್ ಅಸೋಸಿಯೇಶನ್ ಕೇರಳ(ಸವಾಕ್) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜನವರಿ 20 ರಂದು ಕಾಸರಗೋಡಿನಲ್ಲಿ ನಡೆಯಲಿರುವ ಸಮಾವೇಶ ಮತ್ತು ಸಾಂಸ್ಕೃತಿಕ ಸಮ್ಮೇಳನದ ಪ್ರಚಾರ ಫಲಕವನ್ನು ಸೋಮವಾರ ಜಿಲ್ಲಾಧಿಕಾರಿ ಕೆ.ಜೀವನ್ ಬಾಬು ಬಿಡುಗಡೆಗೊಳಿಸಿದರು.
ಈ ಸಂದರ್ಭ ಸವಾಕ್ ಜಿಲ್ಲಾಧ್ಯಕ್ಷ ಎಂ.ಉಮೇಶ್ ಸಾಲ್ಯಾನ್ ಕಾಸರಗೋಡು, ಪ್ರಧಾನ ಕಾರ್ಯದಶರ್ಿ ತುಳಸೀಧರನ್, ಉಮೇಶ್ ಮಾಸ್ತರ್ ಮಾಸ್ಟರ್ ಫ್ಯೂಶನ್ ಉಪಸ್ಥಿತರಿದ್ದರು.