HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕಣಿಪುರ ದೇಗುಲ ಭಕ್ತರ ಸಭೆ ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2018ನೇ ವಾಷರ್ಿಕ ಮಹೋತ್ಸವವನ್ನು ಯಶಸ್ವಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಮಾಲೋಚಿಸಲು ಸಾರ್ವಜನಿಕ ಭಕ್ತರ, ಸಂಘ ಸಂಸ್ಥೆಗಳ ಪದಾಧಿಕಾರಿಗಳ ವಿಶೇಷ ಸಭೆಯನ್ನು ಡಿ.5ರಂದು ಅಪರಾಹ್ನ 3ಗಂಟೆಗೆ ಶ್ರೀ ಕ್ಷೇತ್ರದ ಗೋಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಎಲ್ಲಾ ಭಕ್ತಾದಿಗಳು ಈ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕೆಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಯವರ ಪ್ರಕಟಣೆ ವಿನಂತಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries