ಮೂರನೇ ಕ್ರಮಾಂಕದಲ್ಲಿ ಆಡಲು ದೋನಿಗೆ ಅವಕಾಶ ಕೊಟ್ಟ ರೋಹಿತ್: ಅಭಿಮಾನಿಗಳಿಂದ ಮೆಚ್ಚುಗೆ
ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಶ್ರೀಲಂಕಾ ವಿರುದ್ಧದ ಎರಡನೇ ಟ್ವೆಂಟಿ?20 ಪಂದ್ಯದಲ್ಲಿ ಮಾಜಿ ನಾಯಕ ಎಂ.ಎಸ್.ದೋನಿ ಅವರಿಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ನಾಯಕ ರೋಹಿತ್ ಶಮರ್ಾ ಸೂಚಿಸಿದ್ದರು.
ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೋಹಿತ್ ಶಮರ್ಾ ನಿಧರ್ಾರಕ್ಕೆ ದೋನಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.