HEALTH TIPS

ಯಾವುದೇ ಶೀರ್ಷಿಕೆಯಿಲ್ಲ

 ಪ್ರತಾಪನಗರದಲ್ಲಿ ಸಾಮೂಹಿಕ ಶನೈಶ್ಚರ ಕಲ್ಪೋಕ್ತ ಪೂಜೆ 
                        ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ
   ಉಪ್ಪಳ:  ಮಂಗಲ್ಪಾಡಿ ಪ್ರತಾಪನಗರ ಶ್ರೀ ಗೌರೀ ಗಣೇಶ ಭಜನಾ ಮಂದಿರ ಹಾಗೂ ಗ್ರಾಮ ವಿಕಾಸ ಸಮಿತಿಯ ಕಾಯರ್ಾಲಯದ ಜೀಣರ್ೆದ್ಧಾರದ ಪ್ರಯುಕ್ತ ಮಾಚರ್್ 31ರಂದು ನಡೆಯಲಿರುವ ಸಗ್ರಹ ಶ್ರೀ ಶನೈಶ್ಚರ ಹವನ, ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ ಹಾಗೂ ವಿಶ್ವ ಮಾತಾ ಗೋಮಾತಾ ವಿಶೇಷ ನಾಟಕ ಪ್ರದರ್ಶನ ಕಾರ್ಯಕ್ರಮದ  ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.14 ರಂದು(ಇಂದು) ರಾತ್ರಿ 8.30ಕ್ಕೆ ಭಜನಾ ಮಂದಿರದಲ್ಲಿ ನಡೆಯಲಿದೆ.
   ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಬಿಡುಗಡೆಯನ್ನು ನೆರವೇರಿಸುವರು. ಈ ವೇಳೆ ಶ್ರೀ ಗೌರೀ ಗಣೇಶ ಭಜನಾ ಮಂದಿರ ಜೀಣರ್ೊದ್ಧಾರ ಸಮಿತಿ, ಶ್ರೀ ಗೌರೀ ಗಣೇಶ ಭಜನಾ ಸಮಿತಿ,  ಗ್ರಾಮ ವಿಕಾಸ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗಣ್ಯವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries