HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಇಂದು ಬಣ್ಪುತ್ತಡ್ಕ ಅಯ್ಯಪ್ಪ ಸ್ವಾಮೀ ಭಜನಾ ಮಂದಿರ ವಾಷರ್ಿಕೋತ್ಸವ
   ಪೆರ್ಲ: ಬಣ್ಪುತ್ತಡ್ಕ ಶ್ರೀ ಅಯ್ಯಪ್ಪ ಸ್ವಾಮೀ ಭಜನಾ ಮಂದಿರದ 31 ನೇ ವಾಷರ್ಿಕೋತ್ಸವ ಡಿ.23 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
   ಪೂವರ್ಾಹ್ನ 8 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಬೆಳಗ್ಗೆ 11 ರಿಂದ ಯಕ್ಷಗಾನ ವೈಭವ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ತಾಯಂಬಕ, 6.30 ಕ್ಕೆ ಹುಲ್ಪೆ ಮೆರವಣಿಗೆ, ರಾತ್ರಿ 8.30 ಕ್ಕೆ ಭಜನೆ, 9.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನದಾನ, ರಾತ್ರಿ 10.30 ರಿಂದ ಶ್ರೀ ವನದುಗರ್ಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಯಕ್ಷಗಾನ ಬಯಲಾಟ ವನದುಗರ್ಾ ಮಹಾತ್ಮೆ  ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries