HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ತತ್ತರಿಸಿದ ಇರಾನ್: ಮತ್ತೆ ಪ್ರಬಲ ಭೂಕಂಪ ಟೆಹರಾನ್ : ಇರಾನ್ ನ ಕೆಮರ್ಾನ್ ಪ್ರಾಂತ್ಯದಲ್ಲಿ ತಿಂಗಳೊಳಗೆ ಶುಕ್ರವಾರ ಬೆಳಗ್ಗೆ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಕಂಪನದ ಅನುಭವವಾಗುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದು , ಭಯ ಭೀತಿಯಿಂದ ದಿನಕಳೆಯುತ್ತಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೆಮರ್ಾನ್ ನಗರದಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಹಲವು ಕಟ್ಟಡಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದ್ದು, ಪ್ರಾಣ ಹಾನಿಯ ಕುರಿತು ಇನ್ನಷ್ಟೆ ವಿವರಗಳು ಲಭ್ಯವಾಗಬೇಕಿದೆ. ನವೆಂಬರ್ 12 ರಂದು ಇರಾಕ್ -ಇರಾನ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 600ಕ್ಕೂ ಹೆಚ್ಚು ಜನ ಬಲಿಯಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries