ಬಾಯಾರಿನಲ್ಲಿ ಏಡ್ಸ್ ದಿನಾಚರಣೆ
ಉಪ್ಪಳ: ಇತ್ತೀಚೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಬಾಯಾರು ಮತ್ತು ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಏಡ್ಸ್ ಜಾಗೃತಿ ರ್ಯಾಲಿಯನ್ನು ಹಮ್ಮಿಕೊಳ್ಳುವುದರೊಂದಿಗೆ ಆಚರಿಸಲಾಯಿತು.
ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ. ಜೆ. ಶೆಟ್ಟಿ ರ್ಯಾಲಿಯನ್ನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮುರಲೀಧರ ಶೆಟ್ಟಿ ಏಡ್ಸ್ ರೋಗದ ಕುರಿತು ಮಾಹಿತಿಯನ್ನು ನೀಡಿದರು. ಪ್ರಾಥಮಿಕ ಆರೋಗ್ಯಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು, ಪ್ರಶಾಂತಿ ವಿದ್ಯಾಕೇಂದ್ರದ ವಿದ್ಯಾಥರ್ಿಗಳು ಮತ್ತು ಅಧ್ಯಾಪಕರು ರ್ಯಾಲಿಯಲ್ಲಿ ಭಾಗವಹಿಸಿದರು.