HEALTH TIPS

ಯಾವುದೇ ಶೀರ್ಷಿಕೆಯಿಲ್ಲ

          ಬಡಗು ಶಬರಿಮಲೆ ಉಬ್ರಂಗಳ ಶ್ರೀ ಕ್ಷೇತ್ರದಲ್ಲಿ
      ಡಿ.18ರಂದು ವಾಷರ್ಿಕೋತ್ಸವದ ಅಂಗವಾಗಿ ವಿಶೇಷ ಬಲಿವಾಡುಕೂಟ
   ಬದಿಯಡ್ಕ : ಬಡಗು ಶಬರಿಮಲೆ ಎಂದೇ ಪ್ರಸಿದ್ದವಾಗಿರುವ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯದ ಅಂಗವಾಗಿ ಅನುಜ್ಞಾ ಕಲಶ ನಡೆದು ಕೆಲಸ ಕಾರ್ಯಗಳು ಪ್ರಗತಿಯಲ್ಲಿದೆ. ಪ್ರತೀವರ್ಷವೂ ಶ್ರೀ ಕ್ಷೇತ್ರದಲ್ಲಿ ವರ್ಷಂಪ್ರತಿ 3 ದಿನಗಳ ಕಾಲ `ಪಾಟು ಉತ್ಸವ'ವು ನಡೆದು ಬರುತ್ತಿದೆ. ಪ್ರಸ್ತುತ ಜೀಣರ್ೋದ್ಧಾರ ಕಾರ್ಯಗಳು ನಡೆಯುತ್ತಿರುವುದರಿಂದ ಈ ವರ್ಷ ಧನುಮಾಸ 3, ಡಿ.18ರಂದು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ವೇದಮೂತರ್ಿ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಒಂದು ದಿನ ವಿಶೇಷ ಬಲಿವಾಡು ಕೂಟ ನಡೆಯಲಿರುವುದು. ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, 10 ಗಂಟೆ ಶ್ರೀ ದೇವರಿಗೆ ನವಕಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ 6.30ರಿಂದ ಉಬ್ರಂಗಳ ಶ್ರೀ ಧರ್ಮಶಾಸ್ತಾ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ವಿದ್ವಾನ್ ಯೋಗೀಶ್ ಶರ್ಮ ಬಳ್ಳಪದವು ಹಾಗೂ ಶಿಷ್ಯವೃಂದದವರಿಂದ ಭಜನಾಮೃತ, 7 ಘಂಟೆಗೆ ಶ್ರೀ ಪಾರ್ವತಿ ಅಮ್ಮನವರಿಗೆ ಹೂವಿನ ಪೂಜೆ, ಕಾತರ್ಿಕ ಪೂಜಾ ಸೇವೆ ನಡೆಯಲಿರುವುದು. ಭಗವದ್ಭಕ್ತರು ಹೆಚ್ಚಿನ ಸಂಖೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ಜೀಣರ್ೋದ್ಧಾರ ಕಾರ್ಯದಲ್ಲಿ ಕೈಜೋಡಿಸಬೇಕಾಗಿ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries