HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಭಾರತದಿಂದ ಅಫ್ಘಾನಿಸ್ತಾನದ ಮೊದಲ ಟೆಸ್ಟ್ ಪಂದ್ಯ ಆಯೋಜನೆ
      ನವದೆಹಲಿ: ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮೊಟ್ಟ ಮೊದಲ ಟೆಸ್ಟ್ ಸರಣಿಯಲ್ಲಿ ಆಡಲಿದ್ದು ಭಾರತ ಟೆಸ್ಟ್ ಸರಣಿಯನ್ನು ಆಯೋಜಿಸಲಿದೆ.
      ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದ್ದು, ಅಫ್ಘಾನಿಸ್ತಾನದ ಮೊದಲ ಟೆಸ್ಟ್ ಸರಣಿ ಆಯೋಜಿಸುವ ಬಗ್ಗೆ ಬಿಸಿಸಿಐ ನ ಸಾಮಾನ್ಯ ಸಭೆಯ ನಂತರ ಸಂಸ್ಥೆಯ ಹಂಗಾಮಿ ಕಾರ್ಯದಶರ್ಿ ಅಮಿತಾಬ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
    2019-2023 ವರೆಗೆ ಎಲ್ಲಾ ಮೂರು ಆವೃತ್ತಿಗಳಲ್ಲಿ ಭಾರತ ಒಟ್ಟು 81 ಪಂದ್ಯಗಳನ್ನು ಆಯೋಜಿಸುತ್ತಿದೆ. 2019 ರಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು ಬಿಸಿಸಿಐ ಅದನ್ನು ಆಯೋಜಿಸಲಿದೆ ಎಂದು ಅಮಿತಾಬ್ ಚೌಧರಿ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries