HEALTH TIPS

ಯಾವುದೇ ಶೀರ್ಷಿಕೆಯಿಲ್ಲ


      ಸಮರಸ ಚಿತ್ರ ಸುದ್ದಿ: ಪೆರ್ಲ: ಎರೋಟಿ  ಶ್ರೀ ಧೂಮಾವತೀ ಹಾಗೂ ಪರಿವಾರ ದೈವಸ್ಥಾನ ಬಜಕೂಡ್ಲು ಇದರ ದೈವಗಳ ನೂತನ ಆಭರಣ ಮೆರವಣಿಗೆ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟು ದೈವಸ್ಥಾನಕ್ಕೆ ಶುಕ್ರವಾರ ಸಮಪರ್ಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು, ಆಡಳಿತ ಸಮಿತಿ ಸದಸ್ಯರು ಊರವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries