ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಡಿಸೆಂಬರ್ 19, 2017 ಸಿರಿಬಾಗಿಲು ಭಾಗವತರಿಗೆ ಬೆಂಗಳೂರಿನಲ್ಲಿ ಸನ್ಮಾನ ಸಮರಸ ಚಿತ್ರ ಸುದ್ದಿ: ಮಧೂರು: ಕೂಟಮಹಾಜಗತ್ತು(ಸಾಲಿಗ್ರಾಮ) ಉತ್ತರಹಳ್ಳಿ ಅಂಗಸಂಸ್ಥೆಯ ವಾಷರ್ಿಕೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಇತ್ತೀಚೆಗೆ (ಡಿ. 17) ತೆಂಕುತಿಟ್ಟಿನ ಸಾಂಪ್ರದಾಯಿಕ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯರನ್ನು ಸನ್ಮಾನಿಸಲಾಯಿತು. ನವೀನ ಹಳೆಯದು