ಗಡಿಯಲ್ಲಿ ಪಾಕ್ ಸೇನೆಯಿಂದ ಅಟ್ಟಹಾಸ: ಮೇಜರ್ ಸೇರಿ ಮೂವರು ಯೋಧರು ಹುತಾತ್ಮ
ರಚೌರಿ(ಜಮ್ಮು): ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಮೇಜರ್ ಸೇರಿದಂತೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದಾಗ ಪಾಕಿಸ್ತಾನ ಸೈನಿಕರು ದಿಢೀರ್ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಸೇನೆಯ ಮೇಜರ್ ಹಾಗೂ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.