ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 03, 2017
ವರಲಕ್ಷ್ಮೀ ಎನ್ ರಾಜ್ಯಮಟ್ಟಕ್ಕೆ ಆಯ್ಕೆ
ಬದಿಯಡ್ಕ: ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಸಂಸ್ಕೃತ ಕವಿತಾರಚನೆ ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾಥರ್ಿನಿ ವರಲಕ್ಷ್ಮಿ. ಎನ್. 'ಎ' ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪಧರ್ೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಈಕೆ ಶಂಕರಪ್ರಸಾದ ನಾಯ್ಕಾಪು ಮತ್ತು ಪದ್ಮಿನಿ ಇವರ ಪುತ್ರಿ.





