ಮುಂದಿನ ದಿನಗಳಲ್ಲಿ ಮೋದಿ ಅವರನ್ನು ದ್ವೇಷಿಸುವುದಿಲ್ಲ. ಪ್ರೀತಿಯಿಂದಲೇ ಕಾಣುತ್ತೇನೆ : ರಾಹುಲ್
ಗುಜರಾತಿನ ಜಿಎಸ್ಟಿವಿ ಎಂಬ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನಾನು ಈ ಸಂದರ್ಭದಲ್ಲಿ ಎರಡು ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತೇನೆ. ಒಂದು ನನ್ನನ್ನು ಪ್ರೀತಿಸಿದ ತಂದೆಯ ಬಗ್ಗೆ ಹಾಗೂ ನನ್ನನ್ನು ಪ್ರತಿ ಹೆಜ್ಜೆಯಲ್ಲೂ ನಿಂದಿಸಿದವರ ಬಗ್ಗೆ ಎಂದು ಹೇಳಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ, ನಾನು ಅವರನ್ನು ಯಾಕೆ ದ್ವೇಷಿಸಲಿ? ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.
ಗುಜರಾತಿನ ಜಿಎಸ್ಟಿವಿ ಎಂಬ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಾನು ಈ ಸಂದರ್ಭದಲ್ಲಿ ಎರಡು ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತೇನೆ. ಒಂದು ನನ್ನನ್ನು ಪ್ರೀತಿಸಿದ ತಂದೆಯ ಬಗ್ಗೆ ಹಾಗೂ ನನ್ನನ್ನು ಪ್ರತಿ ಹೆಜ್ಜೆಯಲ್ಲೂ ನಿಂದಿಸಿದವರ ಬಗ್ಗೆ ಎಂದು ಹೇಳಿದ್ದಾರೆ.
ಮೋದಿ ಅವರು ಶಾಂತ ಸ್ವಭಾವದವರು. ಅವರಿಗೆ ಕೋಪ ಬರುವುದಿಲ್ಲ. ಮುಂದಿನ ದಿನಗಳಲ್ಲಿ ನರೇಂದ್ರ ಮೋದಿ ಅವರನ್ನು ದ್ವೇಷಿಸುವುದಿಲ್ಲ. ಅವರನ್ನು ಪ್ರೀತಿಯಿಂದಲೇ ಕಾಣುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಅವರು ಡಿ.16ರಂದು ಅಧಿಕಾರ ಸ್ವೀಕರಿಸಲಿದ್ದಾರೆ.