ಇಂದು ಪ್ರಧಾನಿ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ
ಮಂಗಳೂರು: ಓಖಿ ಚಂದಮಾರುತದಿಂದ ಹಾನಿಗೊಂಡ ಪ್ರದೇಶಕ್ಕೆ ಭೇಟಿ ನೀಡಲಿರುವ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕೇರಳ ಪ್ರವಾಸ ಮುಗಿಸುವ ಮೋದಿ ಇಂದು ರಾತ್ರಿ ಮಂಗಳೂರಿನ ಸಕ್ಯರ್ೂಟ್ ಹೌಸ್ ನಲ್ಲಿ ತಂಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾತ್ರಿ 11ಕ್ಕೆ ಮಂಗಳೂರಿಗೆ ಆಗಮಿಸುವ ಮೋದಿ ಡಿ.19ರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.
ಗುಜರಾತ್ ವಿಧಾನಸಭೆ ಫಲಿತಾಂಶದ ದಿನವೇ ಆಗಮಿಸುತ್ತಿರುವ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುತ್ತಿರುವುದು ಇದೇ ಮೊದಲು. ಪ್ರಧಾನಿ ಭೇಟಿಗಾಗಿ ಸಕ್ಯರ್ೂಟ್ ಹೌಸ್ ನಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಕಟೀಲ್ ಮಾಹಿತಿ ನೀಡಿದ್ದಾರೆ. ಕಳೆದ ತಿಂಗಳಲ್ಲಿ ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಬಂಡಾಗ ಮಂಗಳುರಿಗೆ ಭೇಟಿ ನೀಡಿದ್ದರು.