ಸಮರಸ ಚಿತ್ರ ಸುದ್ದಿ: ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠ ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾಥರ್ಿನಿ ಅಚಲ.ಪಿ 'ಎ' ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಪಡಿಯಡ್ಪು ನಿವಾಸಿ ಮಹೇಶ ಪಿ.ಎಸ್ ಮತ್ತು ಶ್ರೀಲತ ದಂಪತಿಗಳ ಪುತ್ರಿ.
ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 05, 2017