HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಧರ್ಮಸ್ಥಳ ಗ್ರಾ. ಯೋಜನೆಗೆ ಐಎಫ್ಐ ಪ್ರಶಸ್ತಿ ಪ್ರದಾನ
     ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧಮರ್ಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಿರು ಆಥರ್ಿಕ ಕ್ಷೇತ್ರದ ಪ್ರಗತಿಗೆ ನೀಡಿದ ಕೊಡುಗೆಯನ್ನು ಮನ್ನಿಸಿ ಆಕ್ಸೆಸ್ ಸಂಸ್ಥೆ ನೀಡಿರುವ ಇನ್ಕ್ಲೂಸಿವ್ ಫೈನಾನ್ಸ್ ಇಂಡಿಯಾ ಪ್ರಶಸ್ತಿಯನ್ನು ಹೆಗ್ಗಡೆಯವರ ಪರವಾಗಿ ಸಹೋದರ ಡಿ. ಸುರೇಂದ್ರ ಕುಮಾರ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ದಿಲ್ಲಿಯಲ್ಲಿ ಸೋಮವಾರ ಸ್ವೀಕರಿಸಿದರು.
    ದಿಲ್ಲಿಯ ಅಶೋಕಾ ಹೊಟೇಲ್ನಲ್ಲಿ ಸಮಾರಂಭ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಿರು ಆಥರ್ಿಕ ವ್ಯವಹಾರದ ಸಾಧನೆಗಾಗಿ ಸಂಸ್ಥೆಯ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಷ್ಟ್ರದ ಪ್ರತಿಷ್ಠಿತ ಇನ್ಕ್ಲೂಸಿವ್ ಫೈನಾನ್ಸ್ ಇಂಡಿಯಾ ಪ್ರಶಸ್ತಿ ನೀಡಲಾಗಿದೆ.
    ವೈಯಕ್ತಿಕ ಪ್ರಶಸ್ತಿ
ಅನೇಕ ವಿಭಾಗಗಳಲ್ಲಿ ಸಂಸ್ಥೆಗಳು ಹಾಗೂ ವೈಯಕ್ತಿಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಭಾರತದಲ್ಲಿ ಆಥರ್ಿಕ ಸೇರ್ಪಡೆಗೆ ಬೆಂಬಲ ನೀಡುವ ದೀರ್ಘಕಾಲದ ಕೊಡುಗೆ ನೀಡುವ ವ್ಯಕ್ತಿಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರನ್ನು ವೈಯಕ್ತಿಕ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ರಾಷ್ಟ್ರದ ಶ್ರೇಷ್ಠ ಕಿರು ಆಥರ್ಿಕ ಸೇರ್ಪಡೆ ಸಂಸ್ಥೆಯಾಗಿ 2010ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಗೆ ಈ ಪ್ರಶಸ್ತಿ ದೊರೆತಿತ್ತು. ಈಚೆಗೆ ಇದೇ ಕಾರ್ಯಕ್ರಮ ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ 12 ಲಕ್ಷ ಮಂದಿಗೆ ರೂಪೆ ಕಾಡರ್್ ನೀಡಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
    ಕಿರು ಆಥರ್ಿಕ ಕ್ಷೇತ್ರದ ಬೆಳವಣಿಗೆ, ಸ್ವಾವಲಂಬನೆ ಮೂಲಕ ಕಿರು ಆಥರ್ಿಕ ವ್ಯವಹಾರವನ್ನು ವಿಸ್ತರಿಸಿ ಅದನ್ನು ಸ್ಥಿರವಾಗಿಸಿ, ಅಡೆತಡೆಗಳ ಹೊರತಾಗಿಯೂ ಅವಿಶ್ರಾಂತ ಪ್ರಯತ್ನಗಳ ಮೂಲಕ ಸಾಧನೆಗೆ ಕಾರಣವಾಗುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು 2009ರಿಂದ ನೀಡಲಾಗುತ್ತಿದೆ.
   ಈ ಪ್ರಶಸ್ತಿಯನ್ನು ಮೊದಲು ಮೈಕ್ರೋ ಫೈನಾನ್ಸ್ ಇಂಡಿಯಾ ಅವಾಡ್ಸರ್್ ಎಂದು ಕರೆಯಲಾಗುತ್ತಿತ್ತು. ಈ ಬಾರಿ ಹೆಗ್ಗಡೆಯ
ವರನ್ನು ಕಿರು ಆಥರ್ಿಕ ಕ್ಷೇತ್ರದ ಬೆಳವಣಿಗೆ ಹಾಗೂ ಕಿರು ಆಥರ್ಿಕ ಸೇರ್ಪಡೆ ಮೂಲಕ ಸಮಾಜವನ್ನು ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದ್ದಕ್ಕಾಗಿ ನಿಣರ್ಾಯಕರ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries