ಮಂಗಳೂರು ಬಟ್ಟೆ ಮಳಿಗೆಯಲ್ಲಿ ಗುಂಡಿನ ದಾಳಿ
ಮಂಗಳೂರು: ಸಂಜೀವ ಶೆಟ್ಟಿ ಬಟ್ಟೆ ಮಳಿಗೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಗುಂಡಿನ ದಾಳಿಯಿಂದಾಗಿ ಮಳಿಗೆ ಸಿಬ್ಬಂದಿಗೆ ಗಾಯವಾಗಿದ್ದು ಗಾಯಾಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ನಿಖರವಾದ ಮಾಹಿತಿ ಇನ್ನಷ್ಟೆ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಮಾಹಿತಿಯನ್ನು ಕಲೆಹಾಕಿದರು.
ಘಟನೆಯಲ್ಲಿ ಕಾಮರ್ಿಕ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕಮರ್ಿಗಳು ಕೃತ್ಯ ನಡೆಸಿದ್ದಾರೆ.ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ತನಿಖೆ ಪ್ರಗತಿಯಲ್ಲಿದೆ.