ಹಳೆಗನ್ನಡ ಸಾಹಿತ್ಯ ತರಬೇತಿ ಶಿಬಿರ
ಕುಂಬಳೆ: ಸಿರಿಗನ್ನಡ ವೇದಿಕೆ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡು ಟ್ಯುಟೊರಿಯಲ್ ಕಾಲೇಜಿನ ಎಂ. ಗಂಗಾಧರ ಭಟ್ ವೇದಿಕೆಯಲ್ಲಿ ಡಿ.26 ರಂದು ಹಳೆಗನ್ನಡ ಸಾಹಿತ್ಯ ತರಬೇತಿ ಕಾಯರ್ಾಗಾರ ಹಮ್ಮಿಕೊಳ್ಳಲಾಗಿದೆ.
ಶಾಸ್ತ್ರೀಯ ಕನ್ನಡ ಸಾಹಿತ್ಯ ಪ್ರಕಾರವನ್ನು ಉಳಿಸಿ ಬೆಳೆಸುವ ಮಹೋದ್ದೇಶದಿಂದ ದಿನಪೂತರ್ಿ ನಡೆಯಲಿರುವ ಶಿಬಿರ ಸಂಪೂರ್ಣ ಉಚಿತವಾಗಿದೆ. ಬೆಳಿಗ್ಗೆ 9.30 ರಿಂದ ಪ್ರಾರಂಭಗೊಳ್ಳುವ ಶಿಬಿರದಲ್ಲಿ ಸಾಹಿತ್ಯಾಸಕ್ತ ವಿದ್ಯಾಥರ್ಿಗಳು, ಶಿಕ್ಷಕರು, ಸಂಶೋಧಕರು ಸಹಿತ ಯಾರೂ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಿರಿಗನ್ನಡ ವೇದಿಕೆ ಗಡಿನಾಡ ಘಟಕಾಧ್ಯಕ್ಷ ವಿ.ಬಿ.ಕುಳಮರ್ವ ರನ್ನು ಸಂಪಕರ್ಿಸಬಹುದಾಗಿದೆ. ಸಂಪರ್ಕ ಸಂಖ್ಯೆ: 9496484585.