ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 07, 2017
ಹ.ಸು.ಒಡಂಬೆಟ್ಟು ಅವರಿಗೆ ಸೃಷ್ಟಿ ಕಲಾಶ್ರೀ ಪ್ರಶಸ್ತಿ.
ಮಂಜೇಶ್ವರ: ಸೃಷ್ಟಿ ಕಲಾ ಭೂಮಿ ಬೆಂಗಳೂರು ಇವರ ಐದನೇ ವಾಷರ್ಿಕೋತ್ಸವದ ಸಂದರ್ಭದಲ್ಲಿ ಕೊಡಮಾಡುವ ಸೃಷ್ಟಿ ಕಲಾಶ್ರೀ ಪ್ರಶಸ್ತಿಗೆ ಗಡಿನಾಡು ಚುಟುಕು ಸಾರ್ವಭೌಮ ಹರೀಶ ಸುಲಾಯ ಒಡಂಬೆಟ್ಟು(ಹ.ಸು.ಒಡ್ಡಂಬೆಟ್ಟು) ಅವರನ್ನು ಆಯ್ಕೆ ಮಾಡಲಾಗಿದೆ .
ಡಿ. 10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.





