HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಡಿ.9-17 : ಶ್ರೀಮದ್ ವಾಲ್ಮೀಕಿ ರಾಮಾಯಣ ಪಾರಾಯಣ ನವಾಹ ಉಪ್ಪಳ: ಪೈವಳಿಕೆ ಸಮೀಪದ ಕುರುಡಪದವು ಸಾದಾಂಗಾಯ ಮಠ ಶ್ರೀ ದುಗರ್ಾಪರಮೇಶ್ವರಿ ದೇವಸ್ಥಾನದಲ್ಲಿ ಡಿ.9 ರಿಂದ 17 ರ ವರೆಗೆ ಪ್ರತಿದಿನ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ ಶ್ರೀ ಮದ್ಮಾಲ್ಮೀಕಿ ರಾಮಾಯಣ ಪಾರಾಯಣ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10 ರಿಂದ ಕುಂಕುಮಾರ್ಚನೆ, ಮಧ್ಯಾಹ್ನ 12.30 ಕ್ಕೆ ಪೂಜೆ, ಮಹಾಮಂಗಳಾರತಿ, ಪ್ರಸಾದ ಭೋಜನ ನಡೆಯುವುದು. ಡಿ.11 ರಂದು ಬೆಳಗ್ಗೆ 9 ರಿಂದ ಶತರುದ್ರ, 15 ರಂದು ಬೆಳಗ್ಗೆ 9 ರಿಂದ ಶ್ರೀದುಗರ್ಾ ಹವನ, 17 ರಂದು ಬೆಳಗ್ಗೆ 9 ರಿಂದ ಶ್ರೀ ರಾಮತಾರಕ ಹವನ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಮಂತ್ರಾಕ್ಷತೆ, ಪ್ರಸಾದ ಭೋಜನ, 3.30 ಕ್ಕೆ ಶ್ರದ್ಧಾ ಕಾಯರ್ಪಳ್ಳ ಮತ್ತು ಬಳಗದಿಂದ ಹರಿಕಥಾ ಸತ್ಸಂಗ, ಸಂಜೆ 5 ರಿಂದ ಬೊಟ್ಟಕೆರೆ ಪುರುಷೋತ್ತಮ ಪೂಂಜ ವಿರಚಿತ `ಬ್ರಹ್ಮಷರ್ಿ ವಾಲ್ಮೀಕಿ' ಯಕ್ಷಗಾನ ಬಯಲಾಟ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಮಕ್ಕಳಿಂದ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries