ಚೇವಾರು ಶಾಲೆಯಲ್ಲಿ ವಿಜಯೋತ್ಸವ
ಕುಂಬಳೆ: ಚೆಮ್ನಾಡು ಶಾಲೆಯಲ್ಲಿ ಇತ್ತೀಚೆಗೆ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ವಿಶೇಷ ಸಾಧನೆಗೈದ ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಥರ್ಿಗಳಿಂದ ವಿಜಯೋತ್ಸವ ಬುಧವಾರ ಜರಗಿತು.
ಕಲೋತ್ಸವ ಸಂಸ್ಕೃತ ನಾಟಕದಲ್ಲಿ ಎ ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಹಾಗೂ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಉತ್ತಮ ಸಾಧನೆಗೈದ ವಿದ್ಯಾಥರ್ಿಗಳು ಮತ್ತು ಶಾಲಾ ವಿದ್ಯಾಥರ್ಿಗಳು ವಿಜಯೋತ್ಸವ ರ್ಯಾಲಿಯಲ್ಲಿ ಭಾಗವಹಿಸಿದರು. ರ್ಯಾಲಿಯನ್ನು ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ಉದ್ಘಾಟಿಸಿದರು.