ಚಿಗುರುಪಾದೆ ಜಾತ್ರಾಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಜೇಶ್ವರ : ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಷರ್ಿಕ ಜಾತ್ರಾಮಹೋತ್ಸವವು ಫೆಬ್ರವರಿ 11 ರಂದು ಭಾನುವಾರ ವಿವಿಧ ವೈದಿಕ ಧಾಮರ್ಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಆ ಬಗೆಗಿನ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಕ್ಷೇತ್ರ ಅರ್ಚಕ ಗೋಪಾಲಕೃಷ್ಣ ಭಟ್ ಚಿಗುರುಪಾದೆ ಬಿಡುಗಡೆ ಗೊಳಿಸಿದರು.
ಸಮಾರಂಭದಲ್ಲಿ ಉತ್ಸವ ಸಮಿತಿ ಸಂಚಾಲಕ ಸಿ.ದಾಮೋದರ ತಲೇಕಳ ಅಡ್ಕದ ಗುರಿ, ಆಡಳಿತ ಮೊಕ್ತೇಸರ ವಸಂತ ಭಟ್ ತೊಟ್ಟೆತ್ತೋಡಿ, ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಹಾಗೂ ಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ಸೇವಾಟ್ರಸ್ಟ್, ಸೇವಾಸಮಿತಿ, ಉತ್ಸವ ಸಮಿತಿ, ಮಹಿಳಾ ಸಮಿತಿಗಳ ಸರ್ವಪದಾಧಿಕಾರಿಗಳು ಹಾಗೂ ಕ್ಷೇತ್ರ ಭಕ್ತಾಧಿಗಳು ಭಾಗವಹಿಸಿದ್ದರು.