ನವಜೀವನದಲ್ಲಿ ಸ್ವಾಮೀ ವಿವೇಕಾನಂದರ 155ನೇ ಜಯಂತಿ
ಬದಿಯಡ್ಕ: ನವಜೀವನ ಹೈಯರ್ ಸೆಕಂಡರಿ ಶಾಲೆಯ ಕಿರಿಯ ಪ್ರಾಥಮಿಕ ಶಾಲೆಯ ಸಮಾಜ ವಿಜ್ಞಾನ ಕ್ಲಬ್ಬಿನ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದರ 155ನೇ ಜಯಂತಿಯನ್ನು ಶನಿವಾರ ಆಚರಿಸಲಾಯಿತು.
ಬದಿಯಡ್ಕ ಗ್ರಾಮ ಪಂಚಾಯತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆಶ್ರಫ್ ಮುನಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್, ಶಿಕ್ಷಕಿ ಪ್ರಭಾವತಿ ಕೆದಿಲಾಯ ಪುಂಡೂರು ಶುಭಾಶಂಸನೆಗೈದರು. ವಿದ್ಯಾ ಟೀಚರ್ ಉಪಸ್ಥಿತರಿದ್ದರು. ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ವಿವಿಧ ಸ್ಪಧರ್ೆಗಳ ವಿಜೇತರಿಗೆ ಆಶ್ರಫ್ ಮುನಿಯೂರ್ ಬಹುಮಾನ ವಿತರಿಸಿದರು. ಸಮಾಜ ಕ್ಲಬ್ ಸಂಚಾಲಕ ನಿರಂಜನ್ ರೈ ಪೆರಡಾಲ ಸ್ವಾಗತಿಸಿ, ನಾರಾಯಣ ಆಸ್ರ ಕಾರ್ಯಕ್ರಮ ನಿರೂಪಿಸಿದರು. ಜ್ಯೋತ್ಸ್ಯಾ ಕಡಂದೇಲು ವಂದಿಸಿದರು. ಶಾಲಾ ವಿದ್ಯಾಥರ್ಿನಿಯರು ಪ್ರಾರ್ಥನೆ ಹಾಡಿದರು.