ಜಾನಪದ ಸಮ್ಮಿಲನ 18 ರಂದು-ಕನರ್ಾಟಕ ಸಾರಿಗೆ ಸಚಿವರಿಂದ ಉದ್ಘಾಟನೆ
ಮಂಜೇಶ್ವರ: ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಮತ್ತು ಕೇರಳ ರಾಜ್ಯ ಬ್ಯಾರಿ ಫೆಡರೇಶನ್ ಜಂಟಿ ಆಶ್ರಯದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿಯ ಸಹಯೋಗದೊಂದಿಗೆ ಜ. 18 ರಂದು ಬೆಳಿಗ್ಗೆ 10 ರಿಂದ ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಭವನ ಗಿಳಿವಿಂಡಿನಲ್ಲಿ ಕನ್ನಡ, ಬ್ಯಾರಿ, ತುಳು, ಜಾನಪದ ಸಮ್ಮಿಲನ ಆಯೋಜಿಸಲಾಗಿದೆ.
ಕೇರಳ ರಾಜ್ಯ ಬ್ಯಾರಿ ಫೆಡರೇಶನ್ ಅಧ್ಯಕ್ಷ ಯು.ಕೆ.ಸೈಫುಲ್ಲಾ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕನರ್ಾಟಕ ಸರಕಾರದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಉದ್ಘಾಟಿಸುವರು. ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಝಾಕ್, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಜಿಲ್ಲಾಧಿಕಾರಿ ಕೆ.ಜೀವನ್ ಬಾಬು, ಕನರ್ಾಟಕ ಅರಣ್ಯ, ವಸತಿ ಮತ್ತು ವಿಹಾರಧಾಮ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್, ಕನರ್ಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮುಹಮ್ಮದ್, ಕನರ್ಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ, ಕನರ್ಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ.ನಾಯಕ್, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಪಿ.ಎಸ್.ಪುಣಿಚಿತ್ತಾಯ, ಕನರ್ಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಗೌಡ, ಮಂಜೇಶ್ವರ ಬ್ಲಾಕ್ ಪಂಚಾಯತು ಅಧ್ಯಕ್ಷ ಎ.ಕೆ.ಎಂ.ಅಶ್ರಫ್, ಮಂಜೇಶ್ವರ ಗ್ರಾಮ ಪಂಚಾಯತು ಅಧ್ಯಕ್ಷ ಅಬ್ದುಲ್ ಅಝೀಜ್ ಹಾಜಿ, ಜಿಲ್ಲಾ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷ ಹಷರ್ಾದ್ ವಕರ್ಾಡಿ, ಬ್ಲಾ.ಪಂ.ಸದಸ್ಯ ಕೆ.ಆರ್.ಜಯಾನಂದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಜೇಶ್ವರ ಗ್ರಾ.ಪಂ.ಸದಸ್ಯೆ ಸುಪ್ರೀಯಾ ಶೆಣೈ, ಮಂಜೇಶ್ವರ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಜೆ.ಎಸ್, ಕೊಡವ ಮತ್ತು ಅರೆಭಾಷೆಗಳ ಸಾಹಿತ್ಯ ಅಕಾಡೆಮಿಗಳ ರಿಜಿಸ್ಟಾರ್ ಉಮರಬ್ಬ, ಕೇರಳ ತೋಟಗಾರಿಕಾ ನಿಗಮದ ಅಧ್ಯಕ್ಷ ಬಿ.ವಿ.ರಾಜನ್ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಕನ್ನಡ, ಬ್ಯಾರಿ, ತುಳು ಭಾಷೆಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಗಟಕಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.