HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಕಾಟರ್ೊಸ್ಯಾಟ್-2 ತೆಗೆದ ಮೊದಲ ಚಿತ್ರವನ್ನು ಬಿಡುಗಡೆ ಮಾಡಿದ ಇಸ್ರೋ
    ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇತ್ತೀಚೆಗೆ ಅಂತರಿಕ್ಷಕ್ಕೆ ಉಡಾವಣೆ ಮಾಡಿದ್ದ ಹವಾಮಾನ ಮುನ್ಸೂಚನೆ ಉದ್ದೇಶಿತ ಉಪಗ್ರಹ ಕಾಟರ್ೊಸ್ಯಾಟ್-2 ಸೆರೆಹಿಡಿದಿರುವ ಮೊದಲ ಚಿತ್ರವನ್ನು ಸಂಸ್ಥೆ ಇಂದು ಬಿಡುಗಡೆ ಮಾಡಿದೆ.
   ಉಪಗ್ರಹ ಉಡಾವಣೆಗೊಂಡ ಐದು ದಿನಗಳ ಬಳಿಕ ಈ ಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು ಜ.15ರಂದು ಉಪಗ್ರಹವು ಈ ಚಿತ್ರವನ್ನು ಸೆರೆ ಹಿಡಿದಿದೆ. ಮಧ್ಯಪ್ರದೇಶದ ಇಂದೋರ್ ನ ಹೊಲ್ಕರ್ ಕ್ರಿಕೆಟ್ ಸ್ಟೇಡಿಯಂ ಸೇರಿ ಕೆಲ ಸ್ಥಳಗಳ ಚಿತ್ರಗಳು ಇದರಲ್ಲಿದೆ.
   ಇಸ್ರೋದ ಬೆಂಗಳೂರು ಕೇಂದ್ರ ಕಚೇರಿಯ ವೆಬ್ಸೈಟ್ನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.
ಜ.12ರಂದು  ಆಂಧ್ರಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ-ಸಿ40 ರಾಕೆಟ್ ಮೂಲಕ ಕಾಟರ್ೊಸ್ಯಾಟ್-2 ಸರಣಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries