HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
     ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸಕರ್ಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ.
    ಲಾಭದಾಯಕ ಹುದ್ದೆಯನ್ನು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶುಕ್ರವಾರ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು.
   2015 ಮಾಚರ್್ 13 ರಿಂದ ಸೆಪ್ಟೆಂಬರ್ 8 2016ರವರೆಗೆ ಈ ಶಾಸಕರು ಸಂಸದೀಯ ಕಾರ್ಯದಶರ್ಿ ಹುದ್ದೆಯನ್ನು ಲಾಭದಾಯಕವಾಗಿ ಹೊಂದಿದ್ದರು. ಇದರಿಂದಾಗಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸಿನಲ್ಲಿ ಹೇಳಿತ್ತು, ಆದರೆ, ಈ ಶಾಸಕರು ಯಾವುದೇ ಸಂಬಳ, ಸವಲತ್ತು ಪಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷ ವಾದಿಸಿತ್ತು.
ರಾಷ್ಟ್ರಪತಿಗಳ ಅಂಕಿತದಿಂದಾಗಿ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries