HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಸುಪ್ರೀಂ ಕೋಟರ್್ ಹಿರಿಯ ನ್ಯಾಯಮೂತರ್ಿಗಳ ಬಿಕ್ಕಟ್ಟು ಶಮನವಾಗಿಲ್ಲ: ಅಟಾನರ್ಿ ಜನರಲ್
    ನವದೆಹಲಿ: ಕಳೆದ ವಾರ `ಅಸಾಧಾರಣ ಬಿಕ್ಕಟ್ಟಿಗೆ' ಸಾಕ್ಷಿಯಾದ ಸುಪ್ರೀಂ ಕೋಟರ್್ನ ನಾಲ್ವರು ಹಿರಿಯ ನ್ಯಾಯಮೂತರ್ಿಗಳ ಬಿಕ್ಕಟ್ಟು ಇನ್ನು ಶಮನವಾಗಿಲ್ಲ ಎಂದು ಅಟಾನರ್ಿ ಜನರಲ್ ಕೆ.ಕೆ. ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.
   ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋಟರ್್ನ ನಾಲ್ವರು ಹಿರಿಯ ನ್ಯಾಯಮೂತರ್ಿಗಳು ಸೋಮವಾರ ಕಲಾಪಗಳಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಿಕ್ಕಟ್ಟು ಸಂಪೂರ್ಣವಾಗಿ ಶಮನವಾಗಿದೆ ಎಂದು ಭಾರತೀಯ ವಕೀಲರ ಪರಿಷತ್ ಸೋಮವಾರ ತಿಳಿಸಿತ್ತು. ಆದರೆ ಅಟಾನರ್ಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ವಿವಾದ ಇನ್ನು ಬಗೆಹರಿದಿಲ್ಲ ಎಂದು ಹೇಳಿದ್ದಾರೆ.
  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು `ಅದೊಂದು ಕ್ಷುಲ್ಲಕ ವಿಚಾರವಾಗಿತ್ತು. ಆ ಬಿಕ್ಕಟ್ಟು ಈಗ ಮುಗಿದ ಕತೆ, ಇನ್ನು ಎರಡು ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ` ಎಂದು ಅಟಾನರ್ಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದ್ದಾರೆ.
   ನ್ಯಾಯಮೂತರ್ಿಗಳಾದ ಜೆ. ಚಲಮೇಶ್ವರ್, ರಂಜನ್ ಗೊಗೋಯ್, ಮದನ್ ಬಿ. ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರು ಮುಖ್ಯ ನ್ಯಾಯಮೂತರ್ಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries