HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ಶಿಷ್ಟಾಚಾರ ಬದಿಗೊತ್ತಿ ಇಸ್ರೇಲ್ ಪ್ರಧಾನಿಯನ್ನು ಸ್ವಾಗತಿಸಿದ ನರೇಂದ್ರ ಮೋದಿ
    ನವದೆಹಲಿ: ಭಾರತಕ್ಕೆ ಬಂದಿಳಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಶಿಷ್ಟಾಚಾರ ಬದಿಗೊತ್ತಿ ವಿಮಾನನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದರು.
  ಬೆಂಜಮಿನ್ ನೆತನ್ಯಾಹು ಅವರು ಭಾರತಕ್ಕೆ ಭೇಟಿ ನೀಡಿರುವ ಇಸ್ರೇಲ್ನ ಎರಡನೇ ಪ್ರಧಾನಿ. 15 ವರ್ಷಗಳ ಬಳಿಕ ಅಲ್ಲಿನ ಮತ್ತೊಬ್ಬ ಪ್ರಧಾನಿಯ ಭಾರತದ ಭೇಟಿ ಇದಾಗಿದೆ. 2003ರಲ್ಲಿ ಆಗಿನ ಪ್ರಧಾನಿ ಏರಿಯಲ್ ಶರೋನ್ ಭಾರತಕ್ಕೆ ಬಂದಿದ್ದರು.
   ಭಾನುವಾರದಿಂದ ಆರು ದಿನ ಕಾಲ ಭಾರತ ಪ್ರವಾಸ ಕೈಗೊಂಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜತೆಗೆ, ಆಗ್ರಾ, ಗುಜರಾತ್, ಮುಂಬೈ ನಗರಗಳಿಗೆ ಭೇಟಿ ನೀಡಲಿದ್ದಾರೆ.
  ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ ಇಸ್ರೇಲ್ ಪ್ರಧಾನಿ ಕೈಗೊಂಡಿರುವ ಭೇಟಿ ಮಹತ್ವದಾಗಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries