ಯಕ್ಷಗುರು ಸಬ್ಬಣಕೊಡಿಯವರಿಗೆ ಅಭಿನಂದನೆ
ಪೆರ್ಲ: ಕಾಟುಕುಕ್ಕೆ ಶ್ರೀಸುಬ್ರಾಯ ದೇವಸ್ಥಾನದ ಧನುಪೂಜೆಯ ಸಂದರ್ಭದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇಲ್ಲಿಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ವೀರ ಬಬ್ರುವಾಹನ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು. ಕೇಂದ್ರದ ನಿದರ್ೇಶಕ ಗುರು ಸಬ್ಬಣಕೋಡಿ ರಾಮ ಭಟ್ ಅವರನ್ನು ಶಿಷ್ಯೆ ಶ್ರಾವಣಿ ಕಾಟುಕುಕ್ಕೆ ಮತ್ತು ಮನೆಯವರು ಸನ್ಮಾನಿಸಿ ಗೌರವಿಸಿದರು.ಯಕ್ಷಗಾನ ಪ್ರದರ್ಶನವೂ ಉತ್ತಮ ರೀತಿಯಲ್ಲಿ ಮೂಡಿ ಬಂದು ಸಾವಿರಾರು ಜನರ ಪ್ರಶಂಸೆಗೆ ಪಾತ್ರವಾಯಿತು.