ಶ್ರೀಭಾರತೀ ವಿದ್ಯಾಪೀಠದ ವಧ್ರ್ಯಂತ್ಯುತ್ಸವ
ಕುಂಬಳೆ: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವವು ಜ.13 ರಂದು ಶನಿವಾರ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ, ದೀಪ ಪ್ರಜ್ವಲನೆ ಹಾಗೂ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಪರಾಹ್ನ 2ಕ್ಕೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಎಸ್.ಎನ್.ರಾವ್ ಮುನ್ನಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಉದ್ಯಮಿ ರಾಮ್ ಪ್ರಸಾದ್ ಕಾಸರಗೋಡು, ಶ್ರೀರಾಮಚಂದ್ರಾಪುರ ಮಠದ ವಿದ್ಯಾವಿಭಾಗದ ಕಾರ್ಯದಶರ್ಿ ಪ್ರಮೋದ್ ಪಂಡಿತ್, ನಿವೃತ್ತ ಶಿಕ್ಷಕ ಗುಣಾಜೆ ರಾಮಚಂದ್ರ ಭಟ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂತರ್ಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಮುಜುಂಗಾವು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಈ ಸಂದರ್ಭ ನವೀಕೃತ ಸಭಾಭವನವನ್ನು ಗಣ್ಯರು ಲೋಕಾರ್ಪಣೆಗೊಳಿಸುವರು ಎಂದು ವಿದ್ಯಾಪೀಠದ ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿರುವರು.