HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಕುಬಣೂರು ಒಕ್ಕೂಟದಿಂದ ಶುಚೀಕರಣ
      ಉಪ್ಪಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಬಣೂರು ಎಂ ಒಕ್ಕೂಟದ ವತಿಯಿಂದ ಕುಬಣೂರು ಶ್ರೀ ಶಾಸ್ತಾವೇಶ್ವರ ಕ್ಷೇತ್ರದ ವಠಾರದಲ್ಲಿ ಶುಚಿತ್ವ ಕಾರ್ಯಕ್ರಮವನ್ನು ಭಾನುವಾರ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ಉದ್ಘಾಟಿಸಿದರು. ಈ ವೇಳೆ ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಆಶಾಚಂದ್ರ ದೇವಾಡಿಗ, ಸೇವಾ ಪ್ರತಿನಿಧಿ ಮಾಲಿನಿ ಹಾಗೂ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries