ಪರೀಕ್ಷಾ ತರಬೇತಿ `ಪರೀಕ್ಷೆ-ನಿರೀಕ್ಷೆ' ಕಾಯರ್ಾಗಾರ ಸಂಪನ್ನ
ಕುಂಬಳೆ : ಹವ್ಯಕ ಮಹಾ ಮಂಡಲದ ಮುಳ್ಳೇರಿಯಾ ಮಂಡಲ ವಿದ್ಯಾಥರ್ಿ ವಾಹಿನಿ ಸಹಕಾರದೊಂದಿಗೆ ಗುಂಪೆ ವಲಯ ವಿದ್ಯಾಥರ್ಿವಾಹಿನಿಯ ಪ್ರಾಯೋಜಕತ್ವದಲ್ಲಿ ಶ್ರೀ ದುಗರ್ಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕದಲ್ಲಿ ಹತ್ತನೇ ತರಗತಿಯ ವಿದ್ಯಾಥರ್ಿಗಳಿಗಾಗಿ ಪರೀಕ್ಷಾ ತರಬೇತಿ `ಪರೀಕ್ಷೆ-ನಿರೀಕ್ಷೆ' ಹಾಗೂ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಿತು.
ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಗುಂಪೆ ವಲಯ ಕಾರ್ಯದಶರ್ಿ ಸುಬ್ರಹ್ಮಣ್ಯ ಭಟ್ ಶುಭ ಹಾರೈಸಿದರು.
`ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಧ್ಯೇಯ ವಾಕ್ಯವನ್ನು ಉದ್ದೇಶಿಸಿ ಉಂಡೆಮನೆ ವಿಶ್ವೇಶ್ವರ ಭಟ್ ವಿದ್ಯಾಥರ್ಿಗಳನ್ನು ಕಾರ್ಯಕ್ರಮದತ್ತ ಸೆಳೆಯುತ್ತಾ ವಿಶೇಷ ತರಗತಿ ನಡೆಸಿದರು. ಈಗಲೇ ಪರೀಕ್ಷಾ ತಯಾರಿ ನಡೆಸಿದರೆ ಮುಂದೆ ದಿನಕ್ಕೆ ನಾಲ್ಕು ಗಂಟೆ ತಯಾರಿ ಸಾಕಾಗುತ್ತದೆ. ದಿನ ಕಳೆದಂತೆ ತಯಾರಿ ಆರಂಭಿಸಿದರೆ ಕಲಿಕೆಯ ವೇಗ ಹೆಚ್ಚಾಗಿ ವಿಷಯಗಳನ್ನು ಸರಿಯಾಗಿ ಮನನ ಮಾಡದೆ ಎಡವುವ ಸಾಧ್ಯತೆ ಹೆಚ್ಚು. ಆದ್ದರಿಂದ ಸಾಕಷ್ಟು ಮೊದಲೇ ತಯಾರಿ ಅತೀ ಅಗತ್ಯ ಎಂದರು. ಅಧ್ಯಯನ ಮಾಡುವಾಗ ಸರಿಯಾಗಿ ಅಥರ್ೈಸಿಕೊಂಡು ಮಾಡುವುದು ಬಹು ಮುಖ್ಯ ಅಂಶ ಎಂಬುದನ್ನು ನೆನಪಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ತರಗತಿ ನಡೆಸಿದ ವಿಶ್ವೇಶ್ವರ ಭಟ್ಟರಿಗೆ ಮತ್ತು ಸ್ಥಳಾವಕಾಶವಿತ್ತು ಸಹಕರಿಸಿದ ಶಾಲಾ ವ್ಯವಸ್ಥಾಪಕರಿಗೆ ವಲಯ ವತಿಯಿಂದ ಮುಳ್ಳೇರಿಯ ಮಂಡಲ ವಿದ್ಯಾಥರ್ಿವಾಹಿನಿ ಪ್ರಧಾನ ಕೇಶವ ಪ್ರಸಾದ ಎಡಕ್ಕಾನ ಅವರು ಸ್ಮರಣಿಕೆ ಇತ್ತು ಗೌರವಿಸಿದರು.
ಶ್ರೀ ದುಗರ್ಾಪರಮೇಶ್ವರಿ ಹೈಯರ್ ಸೆಕೆಂಡರಿ ಪ್ರಾಂಶುಪಾಲರಾದ ರಾಮಚಂದ್ರ ಭಟ್ ನೇರೋಳು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮವನ್ನು ಆಯೋಜಿಸಿದ ಗುಂಪೆ ವಲಯ ಕಾರ್ಯದಶರ್ಿ ಬೆಜಪ್ಪೆ ಸುಬ್ರಹ್ಮಣ್ಯ ಭಟ್ ಇವರನ್ನು ಶಾಲಾಮುಖ್ಯೋಪಾದ್ಯಾಯರು ಸ್ಮರಣಿಕೆಯನ್ನಿತ್ತು ಗೌರವಿಸಿದರು. ವಲಯ ಜೀವಿಕಾ ಪ್ರಧಾನ ಇ.ಎಚ್. ಗೋವಿಂದ ಭಟ್ ವಂದಿಸಿದರು.