HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಕೇಂದ್ರ ಸಕರ್ಾರ
    ನವದೆಹಲಿ: ಸುಪ್ರೀಂಕೋಟರ್್ ನ ನಾಲ್ವರು ನ್ಯಾಯಾಧೀಶರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯವಾಗಿದ್ದು ಇದರಲ್ಲಿ ಕೇಂದ್ರ ಸಕರ್ಾರ ಮಧ್ಯಪ್ರದೇಶಿಸುವ ಸಾಧ್ಯತೆ ಕಡಿಮೆ ಇದೆ ಎಂದು ಕೇಂದ್ರ ಕಾನೂನು ಸಚಿವಾಲಯದ ಮೂಲಗಳು ತಿಳಿಸಿವೆ.
ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯದಲ್ಲಿ ಕೇಂದ್ರ ಸಕರ್ಾರ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಅಲ್ಲದೆ ಸುಪ್ರೀಂ ಕೋಟರ್್ ತನ್ನಲ್ಲಿರುವ ಸಮಸ್ಯೆಗಳನ್ನು ತಾನೇ ಪರಿಹರಿಸಿಕೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ.
    ನ್ಯಾಯಾಂಗ ವ್ಯವಸ್ಥೆಯ ಆಂತರಿಕ ಸಮಸ್ಯೆಯಿಂದಾಗಿ ದೇಶದ ಜನತೆ ಸುಪ್ರೀಂ ಕೋಟರ್್ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ.
   ಸುಪ್ರೀಂ ಕೋಟರ್್ ನ ಮುಖ್ಯನ್ಯಾಯಮೂತರ್ಿ ದೀಪಕ್ ಮಿಶ್ರಾ ಕುರಿತಂತೆ ನ್ಯಾಯಮೂತರ್ಿಗಳಾದ ಜೆ ಚೆಲಮೇಶ್ವರ್, ರಂಜನ್ ಗೊಗೈಯ್, ಎಂಬಿ ಲೋಕೂರ್ ಮತ್ತು ಕುರೈನ್ ಜೋಸೆಫ್  ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries