ಮೂವರು ಎಎಪಿ ಅಭ್ಯಥರ್ಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ
ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯಥರ್ಿಗಳಾದ ಸಂಜಯ್ ಸಿಂಗ್, ಸುಶೀಲ್ ಗುಪ್ತಾ ಹಾಗೂ ಎನ್ ಡಿ ಗುಪ್ತಾ ಅವರು ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಎಎಪಿಯ ಮೂವರು ಅಭ್ಯಥರ್ಿಗಳಿಗೆ ಚುನಾವಣಾ ಅಧಿಕಾರಿ ನಿಧಿ ಶ್ರೀವಾತ್ಸವ್ ಅವರು ಪ್ರಮಾಣ ಪತ್ರ ನೀಡಿದ್ದಾರೆ.
ಸಂಜಯ್ ಸಿಂಗ್ ಮೊದಲಿನಿಂದಲೂ ಆಪ್ ನೊಂದಿಗೆ ಗುರುತಿಸಿಕೊಂಡಿದ್ದು, ಸುಶೀಲ್ ಗುಪ್ತಾ ಅವರು ದೆಹಲಿ ಮೂಲದ ಉದ್ಯಮಿಯಾಗಿದ್ದಾರೆ. ಇನ್ನು ಮೂರನೇ ಅಭ್ಯಥರ್ಿ ಎನ್ ಡಿ ಗುಪ್ತಾ ಒಬ್ಬ ಚಾರ್ಟಡರ್್ ಅಕೌಂಟೆಂಟ್ ಆಗಿದ್ದಾರೆ.
ಸುಶೀಲ್ ಗುಪ್ತಾ ಅವರು ದೆಹಲಿ ಮತ್ತು ಹರಿಯಾಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 15 ಸಾವಿರ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ ಎಂದು ಎಎಪಿಯ ಮೂವರು ಅಭ್ಯಥರ್ಿಗಳು ರಾಜ್ಯಸಭೆಗೆ ಆಯ್ಕೆಯಾದ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.