ಎನ್ಟಿಯು ಕುಂಬಳೆ ಉಪಜಿಲ್ಲಾ ಮಹಾಸಭೆ ಪೆರಡಾಲದಲ್ಲಿ
ಬದಿಯಡ್ಕ: ರಾಷ್ಟ್ರೀಯ ಅಧ್ಯಾಪಕ ಪರಿಷತ್ತು(ಎನ್ಟಿಯು) ಕುಂಬಳೆ ಉಪಜಿಲ್ಲಾ ಮಹಾಸಭೆ ಜ.13 ರಂದು ಶನಿವಾರ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, 9.30ಕ್ಕೆ ದಾಖಲಾತಿ ನಡೆಯಲಿದೆ. ಬಳಿಕ 10ಕ್ಕೆ ಎನ್ಟಿಯು ಕುಂಬಳೆ ಉಪಜಿಲ್ಲಾ ಅಧ್ಯಕ್ಷ ಗೋವಿಂದ ರಾಜ್ ಕೆ ಅಧ್ಯಕ್ಷತೆಯಲ್ಲಿ ಯುವಮೋಚರ್ಾ ರಾಜ್ಯ ಸಮಿತಿ ಸದಸ್ಯ ಪಿ.ಆರ್.ಸುನಿಲ್ ಮಹಾಸಭೆಯನ್ನು ಉದ್ಘಾಟಿಸುವರು. ಕಾರಡ್ಕ ಗ್ರಾ.ಪಂ. ಅಧ್ಯಕ್ಷೆ ಸ್ವಪ್ನಾ ಜಿ. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಬ್ಲಾ.ಪಂ.ಸದಸ್ಯ ಅವಿನಾಶ ರೈ, ಬದಿಯಡ್ಕ ಗ್ರಾ.ಪಂ.ಸದಸ್ಯೆ ರಾಜೇಶ್ವರಿ ಎಂ, ನವಜೀವನ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಾಮಚಂದ್ರನ್ ನಾಯರ್ ಪಿ, ಮುಖ್ಯೋಪಾಧ್ಯಾಯ ಶ್ಯಾಮ ಭಟ್ ಪಿ, ಕಾರ್ಯಕ್ರಮ ಆಯೋಜನಾ ಸಮಿತಿ ಅಧ್ಯಕ್ಷ ನಾರಾಯಣ ಭಟ್ ಉಪಸ್ಥಿತರಿದ್ದು ಶುಭಹಾರೈಸುವರು.