ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ವಾಷರ್ಿಕೋತ್ಸವ
ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ವಾಷರ್ಿಕೋತ್ಸವವು ಮಕ್ಕಳ ಹಾಗೂ ಅಧ್ಯಾಪಕರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಇತ್ತೀಚೆಗೆ ಜರಗಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ತಿಮ್ಮಪ್ಪ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾದ ಅನಂತ ಬಿ.ಎಂ. ಭಾಗವಹಿಸಿದರು.
ಶಾಲಾ ನಿವೃತ್ತ ಹಿರಿಯ ಅಧ್ಯಾಪಕರಾದ ಶಿವರಾಮ ಪದಕಣ್ಣಾಯ ಅವರನ್ನು ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಗೌರವಿಸಲಾಯಿತು. ಸಭೆಯಲ್ಲಿ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್.ರಾವ್, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಝೀನತ್, ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ ವಿ . ಉಪಸ್ಥಿತರಿದ್ದರು. ಶ್ರೀಧರ ರಾವ್ ಆರ್.ಎಂ. ಸ್ವಾಗತಿಸಿದ ಕಾರ್ಯಕ್ರಮದಲ್ಲಿ ರಾಮಚಂದ್ರ ಕೆ.ಎಂ ವಂದಿಸಿದರು. ಅರವಿಂದಾಕ್ಷ ಭಂಡಾರಿ ಮತ್ತು ಅನುರಾಧ ಎಂ.ಕೆ. ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕರಾದ ಕೃಷ್ಣ ಶರ್ಮ ಕೆ. ನಿದರ್ೇಶಿಸಿ, ಶಾಲಾ ಅಧ್ಯಾಪಕರು ಮತ್ತುಮಕ್ಕಳು ನಟಿಸಿದ ಕನ್ನಡ ಕಿರುಚಿತ್ರ `ನಿರಂತರ'ವನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ ರಾವ್ ಆರ್.ಎಂ. ಅವರು ಬಿಡುಗಡೆಗೊಳಿಸಿದರು.
ಸ ಬಳಿಕ ಅಧ್ಯಾಪಕರು ಮತ್ತು ವಿಧ್ಯಾಥರ್ಿಗಳಿಂದ ಸೋಮನಾಥ ಶೆಟ್ಟಿ ಮಂಗಲ್ಪಾಡಿ ನಿದರ್ೇಶನದಲ್ಲಿ `ಮುರಾಸುರ ವಧೆ'ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.