ಮಂಗಳೂರು ಜೈಲಿನಲ್ಲಿ ಮಾರಾಮಾರಿ: ಕೈದಿಗಳು, ಪೊಲೀಸರಿಗೆ ಗಾಯ
ಮಂಗಳೂರು: ಮಂಗಳೂರಿನ ಜೈಲಿನೊಳಗೆ ಕೈದಿಗಳ ಮಾರಾಮಾರಿ ಸಂಭವಿಸಿ ಐದು ಜನ ಕೈದಿಗಳಿಗೆ ಗಂಭೀರ ಗಾಯವಾದ ಘಟನೆ ಸೋಮವಾರ ನಡೆದಿದೆ.
ರಾಡ್, ಅಲ್ಯೂಮಿನಿಯಂ ಫ್ರೇಮ್, ಕಲ್ಲಿನಿಂದ ಹಲ್ಲೆ ಮಾಡಲಾಗಿದ್ದು, ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೂ ಕೈದಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯ ಕೈ ಮುರಿದಿದ್ದು, ಗಾಯಗೊಂಡಿರುವ 6 ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಿಸ್ಥಿತಿಯನ್ನು ಹತೋಟಿಗೆ ತರಲು ನೂರಕ್ಕೂ ಹೆಚ್ಚು ಪೊಲೀಸರು ಲಾಠಿ ಚಾಜರ್್ ನಡೆಸಿದ್ದು, ಸ್ಥಳಕ್ಕೆ ಡಿಸಿಪಿ ಹನುಮಂತರಾಯ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.