HEALTH TIPS

ಯಾವುದೇ ಶೀರ್ಷಿಕೆಯಿಲ್ಲ

            ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದಿಂದ ಧರಣಿ ಮುಷ್ಕರ
   ಕಾಸರಗೋಡು: ಕೇರಳ ಸರಕಾರದ ಶಿಕ್ಷಣ ಇಲಾಖೆಯು ಕಳೆದ ಒಂದೂವರೆ ವರ್ಷಗಳಿಂದ ಖಾಲಿಯಿರುವ ಕಾಸರಗೋಡಿನ ಕನ್ನಡ ಜಿಲ್ಲಾ ಶಿಕ್ಷಣಾಧಿಕಾರಿಯನ್ನು ನೇಮಕ ಮಾಡದೆ ಕನ್ನಡಿಗರ ಮನವಿಗಳಿಗೆ ಸ್ಪಂದಿಸದೆ ಅವಗಣಿಸುತ್ತಿರುವುದನ್ನು ಪ್ರತಿಭಟಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿಯ ಮುಂದೆ ಮಂಗಳವಾರ ಧರಣಿ ಮುಷ್ಕರ ನಡೆಯಿತು.
   ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಪೂವರ್ಾಧ್ಯಕ್ಷ ಸತ್ಯನಾರಾಯಣ ರಾವ್ ಅವರು ಧರಣಿಯನ್ನು ಉದ್ಘಾಟಿಸಿ ಮಾತನಾಡಿದರು.
     ಕಾರ್ಯಕ್ರಮದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಅಧ್ಯಕ್ಷ ರವೀಂದ್ರನಾಥ್ ಬಳ್ಳಾಲ್ ಕೆ.ಆರ್. ಅವರು ಅಧ್ಯಕ್ಷತೆ ವಹಿಸಿದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಪೂವರ್ಾಧ್ಯಕ್ಷ ಟಿ.ಡಿ.ಸದಾಶಿವ ರಾವ್, ಕಲ್ಲಕಟ್ಟ ಶಾಲೆಯ ಶ್ಯಾಂ ಭಟ್, ಅಧಿಕೃತ ವಕ್ತಾರರಾದ ವಿಶಾಲಾಕ್ಷ ಪುತ್ರಕಳ, ಕಾಸರಗೋಡು ಕನ್ನಡ ಹೋರಾಟ ಸಮಿತಿ ಕಾರ್ಯದಶರ್ಿ ಕೆ.ಭಾಸ್ಕರ ಮೊದಲಾದವರು ಮಾತನಾಡಿ ಶುಭಹಾರೈಸಿದರು.
   ಕಾರ್ಯದಶರ್ಿ ನವೀನ್ ಕುಮಾರ್ ಸ್ವಾಗತಿಸಿಸಿ, ಪ್ರಧಾನ ಕಾರ್ಯದಶರ್ಿ ಕುಮಾರ ಸುಬ್ರಹ್ಮಣ್ಯ ವಂದಿಸಿದರು.  ಸಂಘಟನಾ ಕಾರ್ಯದಶರ್ಿ ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries