HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಮಾಚರ್್ 1ರಿಂದ ರೈಲ್ವೆ ರಿಸವರ್ೇಶನ್ ಚಾಟರ್್ ಗೆ ದಕ್ಷಿಣ ರೈಲ್ವೆ ಗುಡ್ ಬೈ!
    ಚೆನ್ನೈ: ರೈಲುಗಳಲ್ಲಿ ಕಾದಿರಿಸಲಾಗುವ ಆಸನದ ವಿವರಗಳನ್ನೊಳಗೊಂಡ ಪಟ್ಟಿ (ಮೀಸಲಾತಿ ಚಾಟರ್್) ಯನ್ನು ಆಯಾ ರೈಲುಗಳ  ಮೇಲೆ ಬಿತ್ತರಿಸುವ ಕ್ರಮಕ್ಕೆ ಚೆನ್ನೈ ಕೇಂದ್ರವಾಗಿರುವ ದಕ್ಷಿಣ ರೈಲ್ವೆ ಮಂಡಳಿಯು ಕೊನೆ ಹಾಡಲು  ತೀಮರ್ಾನಿಸಿದೆ.
   ಮಾಚರ್್ 1ರಿಂದ,  ಎ1,ಎ ಮತ್ತು ಬಿ ದಜರ್ೆಯ ನಿಲ್ದಾಣಗಳಿಂಡ ಹೊರಡುವ ಎಲ್ಲಾ ರೈಲುಗಳಿಲ್ಲಿ ಕಾಯ್ದಿರಿಸಿದವರ ವಿವರಣಾ ಪಟ್ಟಿಯನ್ನು ಅಂಟಿಸುವ ಕ್ರಮವನ್ನು ಹಿಂಪಡೆಯಲು ಮಂಡಳಿ ನಿರ್ಧರಿಸಿದೆ. ಈ ಕ್ರಮ ಮುಂದಿನ ಆರು ತಿಂಗಳ ಕಾಲ ಜಾರಿಯಲ್ಲಿರಲಿದೆ, ಫೆಬ್ರವರಿ 13ರಂದು ದಕ್ಷಿಣ ರೈಲ್ವೆಯ ನಿದರ್ೇಶಕ, ಪ್ಯಾಸೆಂಜರ್ ಮಾಕರ್ೆಟಿಂಗ್ (ರೈಲ್ವೆ ಬೋಡರ್್) ನಿದರ್ೇಶಕ ಶೆಲ್ಲಿ ಶ್ರೀವಾಸ್ತವ ಅವರು ಈ ಮೇಲಿನಂತೆ ನಿದರ್ೇಶನ ನಿಡಿದ್ದಾರೆ.
    ನಗಕರ್ೋಯಿಲ್, ತಿರುನೆಲ್ವೇಲಿ, ತೂತುಕುಡಿ,  ಸೇಲಂ, ಈರೋಡ್ ಸೇರಿ ಅನೇಕ ಕಡೆಗಳಿಂದ ಹೊರಡುವ  ಎಕ್ಸ್ ಪ್ರೆಸ್ , ಮೇಲ್, ಶತಾಬ್ದಿ, ಹಂಸಫರ್, ತುರಂತೋ, ರಾಜಧಾನಿ ಮತ್ತು ಗರೀಬ್ ರಥ ಎಕ್ಸ್ ಪ್ರೆಸ್ ರೈಲು ಕಾಯ್ದಿರಿಸುವಿಕೆ ಪಟ್ಟಿಗಳಿಲ್ಲದೆ ಕಾಯರ್ಾಚರಿಸುತ್ತದೆ.
    ಚೆನ್ನೈ ಸೆಂಟ್ರಲ್, ನವ ದೆಹಲಿ, ನಿಜಾಮುದ್ದೀನ್, ಬಾಂಬೆ ಸೆಂಟ್ರಲ್, ಹೌರಾ ಮತ್ತು ಸೀಲ್ದಾಹ್ ನಿಲ್ದಾಣಗಳಲ್ಲಿ ಅಕ್ಟೋಬರ್ 2ರಿಂದ ಮೂರು ತಿಂಗಳವರೆಗೆ  ಯಾವ ರೈಲುಗಳಿಗೂ ಮೀಸಲಾತಿ ಪಟ್ಟಿಯನ್ನು ಅಂತಿಸದೆ ಕಾಯರ್ಾಚರಣೆ ನಡೆಸಲು ನಿಧರ್ಾರ ತೆಗೆದುಕೊಳ್ಳಲಾಗಿತ್ತು. ಆದರೆ ಈ ರೀತಿ ದೇಶದ ವಿವಿಧೆಡೆ ಪಟ್ಟಿಗಳಿಲ್ಲದೆ ರೈಲು ಓಡಾಟ ಪ್ರಾರಂಭಿಸುವ ಮುನ್ನವೇ ಚೆನ್ನೈ ರೈಲ್ವೆ ಮಂಡಳಿ ಚೆನ್ನೈ ಎಗ್ಮೋರ್ ಹಾಗೂ ತಮಿಳುನಾಡಿನ ಇನ್ನಿತರೆ ಭಾಗಗಳಿಂದ ಕಾಯರ್ಾಚರಣೆ ಮಾಡುವ  ಆಯ್ದ ರೈಲುಗಳ ಮೇಲೆ ಈ ರೀತಿಯ ಪಟ್ಟಿಯಂಟಿಸುವ ಕ್ರಮವನ್ನು ತೆಗೆದು ಹಾಕಿತ್ತು.
  ಆದರೆ ತಮಿಳುನಾಡಿನ ನಾಗರಿಕರಿಂಡ ರೈಲ್ವೆ ಮಂಡಳಿಯ ಈ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ನಾಗಾಪಟ್ಟಣಂ ಸ್ಟೇಷನ್ ಕನ್ಸಲ್ಟೇಟಿವ್ ಕಮಿಟಿಯ ಸದಸ್ಯ ಜಿ. ಅರವಿಂದ ಕುಮಾರ್ ಹೇಳಿದಂತೆ ಆರ್ ಪಿ ಸಿ ಟಿಕೆಟ್ ದೃಢಪಡಿಸಿದಾಗ, ಐ ಆರ್ ಸಿಟಿಸಿ ಅಥವಾ ಮೊಬೈಲ್ ಅಪ್ಲ್ಕಿಕೇಷನ್ ಮೂಲಕ ಟಿಕೆಟ್ ಬುಕ್ ಮಾಡಿದರೆ ಮಾತ್ರ ಪ್ರಯಾಣಿಕರಿಗೆ ಎಸ್ಎಂಎಸ್ ಸಂದೇಶವನ್ನು ಬತರ್್ ಸಂಖ್ಯೆಯೊಂದಿಗೆ ನೀಡಲಾಗುತ್ತದೆ. ರಿಸವರ್ೇಷನ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಿದವರಿಗೆ ಸಿಎನ್ಎಫ್ ಕೋಡ್ ನೊಡನೆ ಸಂದೇಶವು ದೊರೆಯಲಿದೆ, ಬತರ್್ ದೃಢೀಕರಿಸಲಾಗಿದೆ ಎಂದು ಇಲ್ಲಿ ಹೇಳಲಾಗಿದ್ದರೂ ಬತರ್್ ಸಂಖ್ಯೆ ತಿಳಿಸುವುದಿಲ್ಲ. ರೈಲುಗಳಲ್ಲಿ ಯಾವುದೇ ಚಾಟರ್್ ಅಂಟಿಸದಿದ್ದರೆ, ನಾವು ಪ್ರತಿ ಟಿಟಿಇ ಯ ಹಿಂದೆ ಓಡಬೇಕಾಗುವುದು
   ತಮಿಳುನಾಡು ಎ 1, ಎ ಮತ್ತು ಬಿ ವಿಭಾಗದಲ್ಲಿ ಒಟ್ಟು 40 ನಿಲ್ದಾಣಗಳನ್ನು ಹೊಂದಿದೆ, ಅದರಲ್ಲಿ - ಚೆನ್ನೈ ಸೆಂಟ್ರಲ್, ಚೆನ್ನೈ ಎಗ್ಮೋರ್, ಕೊಯಂಬತ್ತೂರು ಮತ್ತು ಮಧುರೈ ನಿಲ್ದಾಣಗಳು ಎ 1 ವ್ಯಾಪ್ತಿಯಲ್ಲಿ ಬರುತ್ತದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries