HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಫೆ.25 : ಕ್ಯಾಂಪ್ಕೋ ನೌಕರರ ಸಮಾವೇಶ
     ಬದಿಯಡ್ಕ: ಸಹಕಾರ ಭಾರತಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಕ್ಯಾಂಪ್ಕೋ ನೌಕರರ ಸಮಾವೇಶ ಫೆ.25 ರಂದು ಭಾನುವಾರ ಬದಿಯಡ್ಕ ಕ್ಯಾಂಪ್ಕೋ ಕಚೇರಿಯಲ್ಲಿ ನಡೆಯಲಿರುವುದು.
  ಬೆಳಗ್ಗೆ 9.30 ಕ್ಕೆ ಆರಂಭವಾಗಲಿರುವ ಸಮಾವೇಶವನ್ನು ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್. ಉದ್ಘಾಟಿಸುವರು. ಸಹಕಾರ ಭಾರತಿ ಅಖಿಲ ಭಾರತ ಕಾರ್ಯದಶರ್ಿ ನ್ಯಾಯವಾದಿ ಕರುಣಾಕರನ್ ನಂಬ್ಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಗಣಪತಿ ಕೋಟೆಕಣಿ ಅವರು ಅಧ್ಯಕ್ಷತೆ ವಹಿಸುವರು.
   ಸಮಾರೋಪ ಸಭೆಯನ್ನುದ್ದೇಶಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರೀಯ ಸೇವಾ ಪ್ರಮುಖ್ ಗೋಪಾಲ ಚೆಟ್ಟಿಯಾರ್ ಮಾತನಾಡಲಿರುವರು. ಸಭೆಯಲ್ಲಿ ಸಹಕಾರ ಭಾರತಿ ಹಾಗೂ ಸಹಕಾರ ಭಾರತಿ ನೌಕರರ ಪ್ರಕೋಷ್ಠದ ರಾಜ್ಯ, ಜಿಲ್ಲಾ ಮಟ್ಟದ ಕಾರ್ಯಕರ್ತರು ಉಪಸ್ಥಿತರಿರುವರು. ಈ ಸಮಾವೇಶದಲ್ಲಿ ಎಲ್ಲಾ ಕ್ಯಾಂಪ್ಕೋ ನೌಕರರು ಭಾಗವಹಿಸಬೇಕಾಗಿ ಸಹಕಾರ ಭಾರತಿ ಪ್ರಕಟನೆಯಲ್ಲಿ ವಿನಂತಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries