HEALTH TIPS

No title

                        ತರುಣ ಸುವರ್ಣ ಕ್ರೀಡೋತ್ಸವ
     ಉಪ್ಪಳ:  ತರುಣ ಕಲಾವೃಂದ  ಐಲ ಉಪ್ಪಳ ಇವರ ತರುಣ ಸುವರ್ಣ ಪರ್ವದ ಸರಣಿ ಕಾರ್ಯಕ್ರಮದ ಅಂಗವಾಗಿ ತರುಣ ಕ್ರೀಡೋತ್ಸವವು ಐಲ ದೇವಸ್ಥಾನದ ವಠಾರದಲ್ಲಿ ಭಾನುವಾರ ವಿವಿಧ ಗ್ರಾಮೀಣ ಕ್ರೀಡೆಗಳೊಂದಿಗೆ ನಡೆಯಿತು. ಸಮಾರಂಭದ ಉದ್ಘಾಟನಾ ಸಂದರ್ಭ ಸುರೇಶ ಶೆಟ್ಟಿ ಪರಂಕಿಲ, ಹರೀಶ್ ಸುಲಾಯ ಒಡ್ಡಂಬೆಟ್ಟು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries