ಶ್ರೀಕ್ಷೇತ್ರ ಮಲ್ಲದ ಜಾತ್ರೆ ಆರಂಭ
ಮುಳ್ಳೇರಿಯ: ಮಲ್ಲ ಶ್ರೀ ದುಗರ್ಾಪರಮೇಶ್ವರೀ ದೇವಾಲಯದಲ್ಲಿ ವಾಷರ್ಿಕ ಜಾತ್ರೋತ್ಸವ ಭಾನುವಾರ ರಾತ್ರಿ ಧ್ವಜಾರೋಹಣದೊಂದಿಗೆ ಆರಂಭಗೊಂಡಿದ್ದು ಮಾ.3ರ ತನಕ ವಿವಿಧ ಧಾಮರ್ಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸೋಮವಾರ ಬೆಳಿಗ್ಗೆ 7.30ಕ್ಕೆ ಶ್ರೀ ಭೂತಬಲಿ, ತುಲಾಭಾರ ಸೇವೆ, ಮಹಾಪೂಜೆ, ರಾತ್ರಿ 7ರಿಂದ ಮಲ್ಲ ಶ್ರೀ ದುಗರ್ಾಪರಮೇಶ್ವರೀ ಕಲಾ ಮಂಡಳಿಯವರಿಂದ ಯಕ್ಷಗಾನ ಬಯಲಾಟ, 9ಕ್ಕೆ ಶ್ರೀ ಭೂತಬಲಿ, ಪಾಲಕಿ ಸೇವೆ, ನೃತ್ಯ ನಡೆಯಿತು.
ಇಂದಿನ ಕಾರ್ಯಕ್ರಮ:
ಫೆ.27ರಂದು ಬೆಳಿಗ್ಗೆ 7.30ಕ್ಕೆ ಶ್ರೀ ಭೂತಬಲಿ, ತುಲಾಭಾರ ಸೇವೆ, ಮಹಾಪೂಜೆ, 9.30ರಿಂದ ಶ್ರೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ತಾಳಮದ್ದಳೆ, ಸಂಜೆ 6.30ರಿಂದ ಸಹನಾ ಪ್ರಸಾದ್ ಓಣಿಯಡ್ಕ ಅವರಿಂದ ನೃತ್ಯ ಸಿಂಚನ, ರಾತ್ರಿ 9ಕ್ಕೆ ಶ್ರೀ ಭೂತಬಲಿ, ಪಾಲಕಿ ಸೇವೆ, ನೃತ್ಯ ನಡೆಯಲಿದೆ.