HEALTH TIPS

No title

                 ಸುಸ್ತಿದಾರರ ಆಸ್ತಿ ಜಪ್ತಿ: ದೇಶ ಭ್ರಷ್ಟ ಆಥರ್ಿಕ ಅಪರಾಧಿಗಳ ಮಸೂದೆ 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
    ನವದೆಹಲಿ: ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆಥರ್ಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ.
   ಸಚಿವ ಸಂಪುಟ ಸಭೆಯ ಬಳಿಕ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಥರ್ಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ.  ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸಕರ್ಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries