HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಪರಕ್ಕಿಲ ಕ್ಷೇತ್ರ ಮಹಾಸಭೆ
     ಮಧೂರು: ಪರಕ್ಕಿಲ ಶ್ರೀ ಮಹಾದೇವ ಶಾಸ್ತಾ  ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಮಹಾಸಭೆಯು ಮಾಚರ್್ 4ರಂದು ಅಪರಾಹ್ನ  3ಗಂಟೆಗೆ ಶ್ರೀ ಕ್ಷೇತ್ರದಲ್ಲಿ  ಜರಗಲಿದೆ. ಪ್ರಧಾನ ಸಮಿತಿ, ಮಹಿಳಾ ಸಮಿತಿ, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಈ ಸಭೆಯಲ್ಲಿ  ಭಾಗವಹಿಸಬೇಕೆಂದು ಸಮಿತಿಯ ಪ್ರಧಾನ ಕಾರ್ಯದಶರ್ಿ ಕೆ.ವಿಷ್ಣು  ಭಟ್ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries