HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ವೊಡಾಫೋನ್-ಐಡಿಯಾ ವಿಲೀನ ಸಂಸ್ಥೆಯ ಅಧ್ಯಕ್ಷರಾಗಿ ಕುಮಾರ್ ಮಂಗಲಂ ಬಿಲರ್ಾ ಆಯ್ಕೆ
    ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ವೊಡಾಫೋನ್ ಗ್ರೂಪ್ ಹಾಗೂ ಐಡಿಯಾ ಸೆಲ್ಯುಲಾರ್ ಕಂಪನಿಗಳು ವಿಲೀನವಾಗಲಿದ್ದು, ಐಡಿಯಾ ಮಾಲಿಕ ಹಾಗೂ ಖ್ಯಾತ ಉದ್ಯಮಿ ಕುಮಾರ್ ಮಂಗಲಂ ಬಿಲರ್ಾ ಅವರು ಹೊಸ ಸಂಸ್ಥೆಯ ಅಧ್ಯಕ್ಷರಾಗಲಿದ್ದಾರೆ.
   ವಿಲೀನ ಸಂಸ್ಥೆಯ ಮುಖ್ಯಸ್ಥರನ್ನು ಗುರುವಾರ ಘೋಷಿಸಲಾಗಿದ್ದು, ಬಾಲೇಶ್ ಶಮರ್ಾ(ಸದ್ಯ ವೊಡಾಫೋನ್ ಇಂಡಿಯಾ ಕಂಪನಿಯ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ) ಅವರು ಸಿಇಒ ಆಗಿ ನೇಮಕಗೊಂಡಿದ್ದಾರೆ ಎಂದು ಐಡಿಯಾ ಸೆಲ್ಯುಲಾರ್ ಹೇಳಿದೆ.
   ಶಮರ್ಾ ಅವರು ವಿಲೀನ ಸಂಸ್ಥೆಯ ಸಂಯೋಜಿತ ವ್ಯಾಪಾರ ತಂತ್ರ ಮತ್ತು ಅದರ ಜಾರಿ ಹಾಗೂ ಚಾಲನೆಯ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಬ್ರಿಟನ್ನಿನ ದೂರಸಂಪರ್ಕ ಸಂಸ್ಥೆ ವೊಡಾಫೋನ್ ಮತ್ತು ಆದಿತ್ಯ ಬಿಲರ್ಾ ಸಮೂಹದ ಮೊಬೈಲ್ ಸೇವಾ ಸಂಸ್ಥೆ ಐಡಿಯಾ ಸೆಲ್ಯುಲರ್  ವಿಲೀನಗೊಳ್ಳಲಿವೆ ಎಂದು 2017ರಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries