ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಮಾರ್ಚ್ 11, 2018 ಸಮರಸ ಚಿತ್ರ ಸುದ್ದಿ: ಪೆರ್ಲ: ಪಾಲೆಪ್ಪಾಡಿ ಶ್ರೀವನಶಾಸ್ತಾರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭ ಪುತ್ತೂರಿನ ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಪ್ರಸ್ತುತಗೊಂಡ ಯಕ್ಷಗಾನ ತಾಳಮದ್ದಳೆ. ನವೀನ ಹಳೆಯದು