HEALTH TIPS

ಯಾವುದೇ ಶೀರ್ಷಿಕೆಯಿಲ್ಲ


   ಸಮರಸ ಚಿತ್ರ ಸುದ್ದಿ: ಬದಿಯಡ್ಕ : 2017-18ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಸಂಸ್ಕೃತ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಬೇಳ ಸಂತ ಬಾರ್ತಲೋಮಿಯ ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ಅಭಿಜ್ಞಾ ಬಿ.ಭಟ್ ಕುಂಬಳೆ ಉಪಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಈಕೆ ದಿನೇಶ ಬೊಳುಂಬು-ಗಾನಲತಾ ದಂಪತಿಗಳ ಪುತ್ರಿ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries